ನಾರಾಯಣಗೌಡರ ಧರ್ಮಪತ್ನಿ ಮಾಡಬಾರದ ಕೆಲಸ ಮಾಡಿ ಜೀವ ಕಳೆದುಕೊಂಡಿದ್ದಾರೆ. ಮಂಡ್ಯದ ಗೋವಿಂದೇಗೌಡನಕೊಪ್ಪಲು ಗ್ರಾಮದ ಕೃಷಿ ಕಾರ್ಮಿಕ ರೈತ ಮಹಿಳೆ ಸಾಲದ ಬಾಧೆ ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಗೋವಿಂದೇಗೌಡನಕೊಪ್ಪಲು ಗ್ರಾಮದ ನಾರಾಯಣಗೌಡರ ಪತ್ನಿ ರತ್ನಮ್ಮ(45) ಆತ್ಮಹತ್ಯೆ ಶರಣಾದ ರೈತ ಮಹಿಳೆ. ಮೃತ ರತ್ನಮ್ಮ ಅವರಿಗೆ ಸುಮಾರು 45ವರ್ಷ ವಯಸ್ಸಾಗಿತ್ತು. ಮೃತ ಮಹಿಳೆಯ ಕುಟುಂಬಕ್ಕೆ ಹೊಸಹೊಳಲು ಗ್ರಾಮ ಎಲ್ಲೆಗೆ ಸೇರಿದ ಸರ್ವೆ ನಂ.109ರಲ್ಲಿ ಎರಡು ಎಕರೆ ಭೂಮಿ ಇದ್ದು