ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಭಾನುವಾರ ಕರ್ನಾಟಕ ವಿಧಾನಸಭಾ ಚುಣಾವಣೆಯ ಕೊನೆಯ ದಿನದ ಪ್ರಚಾರ ಮುಗಿಸಿದ್ದಾರೆ. ಇದೀಗ ಪ್ರಧಾನಿ ಬಂದು ಹೋದ ಮೇಲೆ ಬಿಜೆಪಿ ಗೆದ್ದೇ ಗೆಲ್ಲುತ್ತೆ ಅನ್ನೋ ವಿಶ್ವಾಸ ಕಮಲ ಪಾಳದಲ್ಲಿ ಮೂಡಿದೆ. ಸಿಲಿಕಾನ್ ಸಿಟಿಯಲ್ಲಿ ಮೋದಿ 40 ಕಿ.ಮೀ ಮೆಗಾ ರೋಡ್ ಎಫೆಕ್ಟ್ ಏನು? ರಾಜಧಾನಿಯಲ್ಲೂ ಗುಜರಾತ್ ಇತಿಹಾಸ ರಿಪೀಟ್ ಆಗೇಬಿಡುತ್ತಾ? ಬೆಂಗಳೂರಿನ ಮೇಲೆ ಬಿಜೆಪಿ ಮತ್ತೆ ಹಿಡಿತ ಸಾಧಿಸಲು ರಹದಾರಿಯಾಗುತ್ತಾ ನಮೋ ರೋಡ್