ಪ್ರಧಾನಿ ನರೇಂದ್ರ ಮೋದಿಗೆ ಸೂಕ್ತ ರಕ್ಷಣಾ ವ್ಯವಸ್ಥೆ ಇದೆ. ಆದರೂ ಮೋದಿ ಮೇಲೆ ಇವರ ಕೆಂಗಣ್ಣು ಇದ್ದೇ ಇದೆ ಅಂತ ಸಚಿವ ಬಿ.ಶ್ರೀರಾಮುಲು ಹೊಸ ಬಾಂಬ್ ಸಿಡಿಸಿದ್ದಾರೆ.ಚಿತ್ರದುರ್ಗದಲ್ಲಿ ಆರೋಗ್ಯ ಸಚಿವ ಬಿ.ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದು, ವಿಜಯಪುರದಲ್ಲಿ ಬಯಲಲ್ಲೇ ಮಹಿಳೆಯ ಹೆರಿಗೆ ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ. ಆಸ್ಪತ್ರೆ ಸಿಬ್ಬಂದಿಯ ಶಿಫ್ಟ್ ಬದಲಾವಣೆ ವೇಳೆ ಘಟನೆ ನಡೆದಿದೆ ಎಂದ್ರು. ನಿರ್ಲಕ್ಷ ವಹಿಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಅಂದ್ರು. ಇನ್ನು, ಜಿಲ್ಲಾಸ್ಪತ್ರೆ