ಕರ್ನಾಟಕದಲ್ಲಿ ಈಗ ವಿಮಾನ ನಿಲ್ದಾಣ, ಆಧುನಿಕ ರೈಲ್ವೆ ನಿಲ್ದಾಣಗಳು ಆಗುತ್ತಿವೆ. ಕರ್ನಾಟಕವನ್ನು ನಂ.1 ಮಾಡಲು ಬಿಜೆಪಿ ಯೋಜನೆ ರೂಪಿಸಿದೆ. ಹಾಗಾಗಿ ಬಿಜೆಪಿಗೆ ಮತ ಹಾಕಿದರೆ, ದೇಶದಲ್ಲೇ ಕರ್ನಾಟಕವನ್ನು ನಂ.1 ಮಾಡಲು ಮತ ಹಾಕಿದಂತೆ ಎಂದು ಎಚ್ಚರಿಸಿದರು. ಕರ್ನಾಟಕದ ಜನ ಕಾಂಗ್ರೆಸ್, ಜೆಡಿಎಸ್ನ ಶಾರ್ಟ್ ಕಟ್ ಸರ್ಕಾರದ ಬಗ್ಗೆ ಎಚ್ಚರಬಾಗಿರಬೇಕು.ಇದು 3ನೇ ಪೀಳಿಗೆಯ ಸಮಾಜ ಇದೆ. ಈ ಯುವ ಪೀಳಿಗೆ ಶಾರ್ಟ್ ಕಟ್ ನವರ ಕೈಗೆ ಅಧಿಕಾರ ಕೊಡುವುದಿಲ್ಲ. ದೇಶದಲ್ಲಿ