ಗದಗ : ಮೋದಿ ವಿಷದ ಹಾವು ಇದ್ದಂತೆ, ನೋಡೊಕೆ ಚೆನ್ನಾಗಿರುತ್ತೆ, ಮುಟ್ಟಿದ್ರೆ ವಿಷ ಅಂತ ಗೊತ್ತಾಗುತ್ತೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದರು. ಗದಗ ಜಿಲ್ಲೆ ನರೇಗಲ್ ಪಟ್ಟಣದಲ್ಲಿ ಕಾಂಗ್ರೆಸ್ ಬಹಿರಂಗ ಸಭೆ ಮಾತನಾಡಿದ ಅವರು, ಮೋದಿ ಚೆನ್ನಾಗಿದ್ದಾರೆ ಅಂತ ಅವರನ್ನು ನೆಕ್ಕಿ ನೋಡಿದ್ರೆ ಸತ್ತೇ ಹೋಗುತ್ತೀರಿ. ನಾವು ಕನ್ನಡಿಗರು, ನಾವು ಯಾರಿಗೂ ಬಗ್ಗುವುದಿಲ್ಲ. ಗುಜರಾತ್, ಅಹ್ಮದಾಬಾದ್ನಿಂದ ಯಾರೇ ಬರಲಿ ಹೆದರಬೇಡಿ. ನಾವು ಕನ್ನಡಿಗರು, ಕರ್ನಾಟಕದವರು ನಮ್ಮ