ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಪ್ರಯುಕ್ತ ಪೌರಕಾರ್ಮಿಕರಿಗೆ ಸಚಿವರೊಬ್ಬರು ದಿನಸಿ ಕಿಟ್ ವಿತರಿಸಿದ್ದಾರೆ. ಸಚಿವ ಡಾ.ನಾರಾಯಣಗೌಡ ಅವರು ಬೆಂಗಳೂರಿನ ತಮ್ಮ ನಿವಾಸಕ್ಕೆ ಆರ್ ಎಮ್ ವಿ ಬಡಾವಣೆ ವ್ಯಾಪ್ತಿಯ ಪೌರ ಕಾರ್ಮಿಕರನ್ನ ಆಹ್ವಾನಿಸಿ, ದಿನ ಬಳಕೆ ವಸ್ತುಗಳಿರುವ ಕಿಟ್ ನೀಡಿದರು.ಪೌರಕಾರ್ಮಿಕ, ತೋಟಗಾರಿಕೆ ಹಾಗೂ ರೇಷ್ಮೆಇಲಾಖೆ ಸಚಿವ ಡಾ. ನಾರಾಯಣಗೌಡ ಮಾತನಾಡಿ, ವಿಶ್ವದಲ್ಲೆ ಮೊದಲ ಬಾರಿಗೆ ಸಫಾಯಿ ಕರ್ಮಚಾರಿಗಳ ಪಾದ ತೊಳೆದ ಪ್ರಧಾನಿ ನಮ್ಮ ಮೋದಿ. ಸ್ವಚ್ಛತೆಯ ಪರಿಪಾಲಕರು ಎಂದು