ಇತ್ತೀಚೆಗಷ್ಟೇ ಚುನಾವಣಾ ಕಣದಿಂದ ಹಿಂದೆ ಸರಿದಿದ್ದ ಮಾಜಿ ಸಚಿವ K.S ಈಶ್ವರಪ್ಪಗೆ ಪ್ರಧಾನಿ ನರೇಂದ್ರ ಮೋದಿ ಮೊಬೈಲ್ ಕರೆಮಾಡಿದ್ದಾರೆ. ಕರೆ ಮಾಡಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ನಿಮ್ಮ ಜೊತೆಗೆ ನಾನಿದ್ದೇನೆ ಎಂಬ ಭರವಸೆ ನೀಡಿದ್ದಾರೆ. ಪಕ್ಷದ ಪರ ಕೆಲಸ ಮಾಡಿ ನೀವು ನಿಮ್ಮತನವನ್ನು ಮೆರೆದಿದ್ದೀರಿ. ಇದಕ್ಕೆ ಪಕ್ಷ ಯಾವಾಗಲೂ ನಿಮ್ಮ ಪರವಾಗಿರುತ್ತದೆ ಎಂದು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.. ಇತ್ತೀಚೆಗೆ ಟಿಕೆಟ್ ನೀಡಲಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತು