ನರೇಂದ್ರ ಮೋದಿ ಈ ದೇಶದ ಪ್ರಧಾನಿಯಾಗಲು ಲಾಯಕ್ಕಿಲ್ಲ. ಅವರೊಬ್ಬ ಚಾಮರಾಜನಗರದ ಗ್ರಾಮ ಪಂಚಾಯ್ತಿ ಅಧ್ಯಕ್ಷರಿದ್ದಂಗೆ ಎಂದು ಕನ್ನಡ ಚಳವಳಿ ನಾಯಕ, ಮಾಜಿ ಶಾಸಕ ವಾಟಾಳ್ ನಾಗರಾಜ್ ಟೀಕಿಸಿದ್ರು. ಚಾಮರಾಜನಗರದಲ್ಲಿಂದು ಹಮ್ಮಿಕೊಂಡಿದ್ದ ಕನ್ನಡ ಚಳವಳಿ ವಾಟಾಳ್ ಪಕ್ಷದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ವಾಟಾಳ್ ನಾಗರಾಜ್, ಪ್ರಧಾನಿ ಮೋದಿಯವ್ರು ಮಾತಿಗೆ ನಿಂತ್ರೆ ಬೀದಿಯಲ್ಲಿ ಜಗಳವಾಡುವ ಜನರಂತೆ ಮಾತಾಡ್ತಾರೆ. ಅವ್ರು ಪ್ರಧಾನಿಯಾಗಲು ನಾಲಾಯಕ್. ಚಾಮರಾಜನಗರದ ಗ್ರಾಮ ಪಂಚಾಯ್ತಿ ಅಧ್ಯಕ್ಷರಿದ್ದಂಗೆ, ಮೋದಿ ಮತ್ತು ರಾಹುಲ್ ಗಾಂಧಿ