ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಬೆಂಗಳೂರಿಗೆ ಬರುವ ದಿನದಂದು ಟ್ರಾಫಿಕ್ ಜಾಮ್ ಹಾಗೂ ಕಲ್ಲು ತೂರಾಟ ನಡೆಸಲು ಕಾಂಗ್ರೆಸ್ ಕುಮ್ಮಕ್ಕಿಂದ ಸಿದ್ಧತೆ ನಡೆಸಲಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದ ಇತಿಹಾಸದಲ್ಲಿ ಬಂದ್ ನಡೆಸಿದ ಉದಾಹರಣೆಯಿಲ್ಲ. ಆದರೆ, ಕಾಂಗ್ರೆಸ್ ಪ್ರಾಯೋಜಿತ ಬಂದ್ ನಡೆಯುತ್ತಿದ್ದು, ಅವರು ಯಾವುದೇ ಕೋಟೆ ಕಟ್ಟಿದರೂ ಅದನ್ನು ಭೇದಿಸುತ್ತೇವೆ ಎಂದಿದ್ದಾರೆ. ಗೃಹ ಸಚಿವ ರಾಮಲಿಂಗಾರೆಡ್ಡಿ ಸುಳ್ಳು ಹೇಳುವ ಹವ್ಯಾಸ ಬೆಳೆಸಿಕೊಂಡಿದ್ದಾರೆ. ಆದ್ದರಿಂದ ಒವೈಸಿ