ಚಿಕ್ಕಮಗಳೂರು : ಮೋದಿ ಅವರು ಮತ್ತೆ ಪ್ರಧಾನಿಯಾಗಬೇಕೆಂದು ಚಿಕ್ಕಮಗಳೂರು ನಗರದಲ್ಲಿ ಶಾಸಕರು ಪಡಿ ಸಂಗ್ರಹ ಮಾಡಿದ್ದಾರೆ. ದತ್ತಜಯಂತಿಯ ಹಿನ್ನೆಲೆಯಲ್ಲಿ ಶಾಸಕ ಸಿ.ಟಿ.ರವಿ ಹಾಗೂ ದತ್ತ ಮಾಲಾಧಾರಿಗಳು ದತ್ತಾತ್ರೇಯ ಸ್ವಾಮಿ ಭಜನೆ ಮೂಲಕ ನಗರದ ನಾರಾಯಣಪುರದ ರಸ್ತೆಯಲ್ಲಿ ಮನೆ ಮನೆಗೆ ತೆರಳಿ ಪಡಿ ಸಂಗ್ರಹ ಮಾಡಿದ್ದಾರೆ. ಪಡಿ ಸಂಗ್ರಹಕ್ಕೆ ಆಗಮಿಸಿದ ದತ್ತಭಕ್ತರಿಗೆ ಅಕ್ಕಿ, ಬೆಲ್ಲ, ವೀಳ್ಯದೆಲೆಯನ್ನು ಜನರು ನೀಡಿದ್ದಾರೆ. ಇದೇ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಸಿಟಿ ರವಿ, ಪ್ರಧಾನಿ ಮೋದಿ