ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 6 ರಂದು ರಾಜ್ಯದ ಬೆಂಗಳೂರು ಹಾಗೂ ತುಮಕೂರು ಜಿಲ್ಲೆಗಳಿಗೆ ಆಗಮಿಸಲಿದ್ದು, ಹಲವು ಮಹತ್ತರ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.