ಬೆಂಗಳೂರು : ಪಿಎಫ್ಐ ಬ್ಯಾನ್ ಮಾಡುವುದರ ಮೂಲಕ ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡವರಿಗೆ ಎಚ್ಚರಿಕೆಯ ಸಂದೇಶ ರವಾನಿಸಲಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.