ಭಾರೀ ಮಳೆಯಿಂದಾಗಿ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಮುಖ್ಯರಸ್ತೆಗಳೇ ಬಂದ್ ಆಗಿವೆ.ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳು ಬಂದ್ ಆಗಿವೆ. ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಬಂದ್ ಆಗಿದೆ. ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿಯಲ್ಲಿಯೂ ವಾಹನಗಳ ಸಂಚಾರ ಸ್ಥಗಿತಗೊಂಡಿದೆ. ಸಂಕೇಶ್ವರ-ಜೇವರ್ಗಿ ರಾಜ್ಯ ಹೆದ್ದಾರಿಗಳಲ್ಲಿ ಭಾರೀ ಪ್ರಮಾಣದ ನೀರು ತುಂಬಿಕೊಂಡಿದೆ.ಬಾಗಲಕೋಟ - ಮಹಾರಾಷ್ಟ್ರ ಸಂಪರ್ಕಿಸುವ ರಾಯಭಾಗ ತಾಲೂಕಿನ ಕುಡಚಿ ರಾಜ್ಯ ಹೆದ್ದಾರಿ ವಾಹನ ಸವಾರರಿಗೆ ಕಾಣುತ್ತಲೇ ಇಲ್ಲ. ಭಾರೀ ನೀರಿನಲ್ಲಿ ರಸ್ತೆಯೇ ಕಾಣದಾಗಿದೆ.ಅಥಣಿ ತಾಲೂಕಿನ