ಕಣ್ವಮಠ ಪೀಠಾಧಿಪತಿ ಶ್ರೀ 1008 ವಿದ್ಯಾವಾರೀಧಿತೀರ್ಥ ಸ್ವಾಮೀಜಿಯ ಅಕ್ರಮ ಸಂಬಂಧ ಬಟಾ ಬಯಲಾಗಿದೆ. ಸ್ವಾಮೀಜಿ ಮೈಸೂರು ಮೂಲದ ನಂದಿನಿ ಎಂಬುವರ ಜೊತೆ ಅಸಭ್ಯಕರವಾಗಿ ವಾಟ್ಸ್ ಆಪ್ ನಲ್ಲಿ ಚಾಟಿಂಗ್ ಮಾಡಿದ್ದಾರೆ.