ಬೆಂಗಳೂರು : ರಾಜ್ಯದಲ್ಲಿ ಇತ್ತೀಚೆಗೆ ಪ್ರಕೃತಿ ವಿಪತ್ತನಿಂದ ಅಪಾರ ಹಾನಿ ಸಂಭವಿಸಿದ್ದು, ಇದಕ್ಕೆ ಎನ್ ಡಿಆರ್ ಎಫ್ ನಿಧಿಯಿಂದ ಅಗತ್ಯ ನೆರವು ಸಿಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅತಿವೃಷ್ಟಿಯಿಂದ ಹಾನಿ ಉಂಟಾಗಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ನೆರವು ಸಿಗುವ ವಿಶ್ವಾಸವಿದೆ ಎಂದರು. ಅಲ್ಲದೇ, ಪ್ರವಾಹ ಪರಿಸ್ಥಿತಿ ಕುರಿತು ಅಧ್ಯಯನ ಡೆಸಲು ಬಂದಿರುವ ಕೇಂದ್ರ ತಂಡದೊಂದಿಗೆ ಸಂಪುಟ ಸಭೆ