ಚಿತ್ರದುರ್ಗ : ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಿಸಿ ಎಂದು ಮಠದ ಭಕ್ತರು ಸಲ್ಲಿಸಿದ್ದಾರೆ. ಆ ವಿಚಾರದಲ್ಲಿ ಕಂದಾಯ ಇಲಾಖೆಯಿಂದ ಡಿಸಿಯ ವರದಿ ಪಡೆದ ಬಳಿಕ ಅಗತ್ಯ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಸಾಣೇಹಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಿಸುವ ಪೂರ್ವದಲ್ಲಿ ಮಠದಲ್ಲಿ ಏನು ನಡೆದಿದೆ ಎನ್ನುವುದರ ಬಗ್ಗೆ ನ್ಯಾಯ ಸಮ್ಮತ ಪ್ರಕ್ರಿಯೆ ನಡೆಯುತ್ತಿದೆ. ಕಂದಾಯ ಇಲಾಖೆಯಿಂದ