ಬೆಂಗಳೂರು : ಐಎಂಎ ನಡೆಸುತ್ತಿದ್ದ ಸ್ಕೂಲ್ಗೆ ಇಂದು ಅಧಿಕೃತವಾಗಿ ಬೀಗ ಬಿದ್ದಿದೆ. ಸ್ಕೂಲ್ ಆಸ್ತಿ ಮುಟ್ಟುಗೋಲು ಪ್ರಶ್ನಿಸಿ ಪೋಷಕರು ಹೈಕೋರ್ಟ್ ಮೊರೆ ಹೋಗಿದ್ದಾರೆ.ಶಾಲೆ ಸೀಝ್ ಮಾಡುವಾಗ ಆವರಣದಲ್ಲಿ ಪೋಷಕರ ಕಣ್ಣೀರ ಕೋಡಿಯೇ ಹರಿದಿದ್ದು, ಸ್ಕೂಲ್ ಕ್ಲೋಸ್ ಮಾಡದಂತೆ ಗಲಾಟೆ ಮಾಡಿದ್ದಾರೆ.ಬೆಂಗಳೂರಿನ ಶಿವಾಜಿನಗರದ ನೆಹರು ಸ್ಕೂಲ್ನಲ್ಲಿ, ದಯವಿಟ್ಟು ನಿಮಗೆ ಕೈಮುಗಿಯುತ್ತೇವೆ ಶಾಲೆಗೆ ಬೀಗ ಹಾಕಬೇಡಿ. ನಮ್ಮ ಮಕ್ಕಳನ್ನು ಬೀದಿಗೆ ತರಬೇಡಿ.. ಆರು ತಿಂಗಳು ಕಾಲಾವಕಾಶ ಕೊಡಿ. ಹೀಗೆ ಕಣ್ಣೀರು ಹಾಕಿಕೊಂಡು ಶಾಲಾ