ಆರೋಗ್ಯಕರ ಕೆಲಸದ ವಾತಾವರಣ, ತಕ್ಕಂಥ ಸಂಬಳ ಮತ್ತು ಸಾಮರ್ಥ್ಯ, ಕನಸುಗಳಿಗೆ ಪೂರಕವಾದ ಕೆಲಸ ಸಿಗದೇ ಇದ್ಧಾಗ. ಹೀಗಿದ್ದಾಗಲೂ ಕೆಲವರು ವೈಯಕ್ತಿಕ ಕಾರಣಗಳನ್ನು ಬರೆದು ರಾಜೀನಾಮೆ ಸಲ್ಲಿಸುತ್ತಾರೆ. ಇನ್ನೂ ಕೆಲವರು ಕಚೇರಿಯಲ್ಲಿ ತಮಗಾದ ನೋವು ಬೇಸರವನ್ನು ವ್ಯಕ್ತಪಡಿಸಿ ರಾಜೀನಾಮೆ ಕೊಡುತ್ತಾರೆ. ಮತ್ತೂ ಕೆಲವರು ಕೊಡಬೇಕಾದುದನ್ನು ಶಾಲ್ನಲ್ಲಿ ಸುತ್ತಿ ಕೊಟ್ಟು, ಅಲ್ಲಿಯೂ ತಮ್ಮ ಸೃಜಶೀಲತೆ ಮೆರೆಯುತ್ತಾರೆ. ಇದೀಗ ಟ್ವಿಟರ್ನಲ್ಲಿ ವೈರಲ್ ಆಗುತ್ತಿರುವ ರಾಜೀನಾಮೆ ಪತ್ರ ಕೊನೆಯ ವರ್ಗಕ್ಕೆ ಸೇರಿದ್ದು.ಸ್ವಿಗ್ಗಿ ಇನ್ಸ್ಟಾಮಾರ್ಟ್ ಸ್ವತಃ ಈ