ಮೈಸೂರು: ದಸರಾ ವೇದಿಕೆಯಲ್ಲಿ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡಗೆ ಲವ್ ಪ್ರಪೋಸ್ ಮಾಡಲು ಅವಕಾಶ ಕೊಟ್ಟಿದ್ದಕ್ಕೆ ಇದೀಗ ಸಂಸದ ಪ್ರತಾಪ್ ಸಿಂಹ ಮೇಲೆ ನೆಟ್ಟಿಗರು ಕಿಡಿ ಕಾರುತ್ತಿದ್ದಾರೆ.