ಬೆಂಗಳೂರು: ಶಾಲಾ ಕಾಲೇಜುಗಳಲ್ಲಿರುವ ಆರೆಸ್ಸೆಸ್ ಪರ ಶಿಕ್ಷಕರ ಪಟ್ಟಿಯನ್ನು ಸಿದ್ದಪಡಿಸುವಂತೆ ಕೋರಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.