ಜಾರಕಿಹೊಳಿ ವಿರುದ್ಧ ಡಿಕೆಶಿ ಸಿಡಿಸಿದ್ರು ಹೊಸ ಬಾಂಬ್

ಬೆಂಗಳೂರು, ಬುಧವಾರ, 24 ಏಪ್ರಿಲ್ 2019 (17:04 IST)

ಮಾಜಿ ರಮೇಶ್ ಜಾರಕಿಹೊಳಿ ರಾಜೀನಾಮೆ ಮುಂದಾಗಿರುವುದಕ್ಕೆ ಸಚಿವ ಡಿ.ಕೆ.ಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ.

ರಮೇಶ್ ಜಾರಕಿಹೊಳಿ ರಾಜೀನಾಮೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ನಾಯಕರಿದ್ದಾರೆ, ಅವರು ಎಲ್ಲವನ್ನೂ ಗಮನಿಸುತ್ತಾರೆ. ಜಿಲ್ಲಾ ಉಸ್ತುವಾರಿ ಸಚಿವರಿದ್ದಾರೆ ಅವರು ಮಾತನಾಡ್ತಾರೆ. ನಾನು ಮನವೊಲಿಸೋಕೆ ಅವರು ಸಿಕ್ಕರೆ ತಾನೇ? ಎಂದು ಪ್ರಶ್ನಿಸಿದ್ರು.
 
ಅವರು ಸಿಕ್ಕರೆ ನಾನು ಅವರ ಜೊತೆ ಮಾತನಾಡುತ್ತೇನೆ. ಇಲ್ಲಿಯವರೆಗೆ ಅವರನ್ನ ಗೌರವದಿಂದ ಕಂಡಿದ್ದೇವೆ. ಪಕ್ಷ ಶಾಸಕ, ಸಚಿವ ಸ್ಥಾನ ಎಲ್ಲವನ್ನೂ ಅವರಿಗೆ ನೀಡಿದೆ. ಅವರಿಗೆ ಉಸಿರುಕಟ್ಟುವಂತೆ ಏನಾಗಿದೆಯೋ ಗೊತ್ತಿಲ್ಲ ಎಂದರು.
 
ಭಗವಂತ  ಅವರ ಆಸೆ ಈಡೇರಿಸುವಂತೆ ಮಾಡಲಿ ಎಂದು ಬೆಂಗಳೂರಿನಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಚುನಾವಣೆ: ನಮಗೂ ಅದಕ್ಕೂ ಸಂಬಂಧವೇ ಇಲ್ಲ ಎಂದ ದೇವೇಗೌಡರು?

ಲೋಕಸಭೆ ಚುನಾವಣೆ 2ನೇ ಹಂತದ ಮತದಾನ ಮುಗಿದಿದ್ದೇ ತಡ, ಜೆಡಿಎಸ್ ವರಿಷ್ಠರು ನಮಗೂ ಅದಕ್ಕೂ ಸಂಬಂಧವೇ ಇಲ್ಲ ...

news

ಶ್ರೀಲಂಕಾ ಸ್ಪೋಟ ಪ್ರಕರಣ: ಜೆಡಿಎಸ್ ಮುಖಂಡರ ಪಾರ್ಥಿವ ಶರೀರ ಆಗಮನ

ಶ್ರೀಲಂಕಾದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಪೋಟದಲ್ಲಿ ಮೃತಪಟ್ಟ ರಾಜ್ಯದ ಜೆಡಿಎಸ್ ನಾಯಕರ ಪಾರ್ಥೀವ ಶರೀರಗಳ ...

news

ಒಬ್ಬ ಹಿಂದೂ ಯಾವತ್ತೂ ಭಯೋತ್ಪಾದಕನಾಗಲ್ಲ ಎಂದ ಅಮಿತ್ ಶಾ

ನವದೆಹಲಿ: ಸಾಧ್ವಿ ಪ್ರಗ್ಯಾ ಸಿಂಗ್ ವಿವಾದಾತ್ಮಕ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ...

news

ಜರ್ಮನಿ-ಜಪಾನ್ ಬಗ್ಗೆ ಮೂರ್ಖತನದ ಹೇಳಿಕೆ ನೀಡಿ ಟ್ರೋಲ್ ಆದ ಪಾಕ್ ಪ್ರಧಾನಿ ಇಮ್ರಾನ್ ಖಾನ್

ಇಸ್ಲಾಮಾಬಾದ್: ಜರ್ಮನಿ ಮತ್ತು ಜಪಾನ್ ಗಡಿ ಹಂಚಿಕೊಳ್ಳುತ್ತವೆ ಎಂದು ಮೂರ್ಖತನದ ಹೇಳಿಕೆ ನೀಡಿ ಪಾಕಿಸ್ತಾನ ...