ಫೋನ್ ಕದ್ದಾಲಿಕೆ ಬಗ್ಗೆ ಅನರ್ಹ ಶಾಸಕ ಸಿಡಿಸಿದ ಹೊಸ ಬಾಂಬ್

ಕೊಪ್ಪಳ, ಗುರುವಾರ, 15 ಆಗಸ್ಟ್ 2019 (15:37 IST)

ಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ ಎಂಬ ಸುದ್ದಿ ಚರ್ಚೆಯಲ್ಲಿರುವಾಗಲೇ ಅನರ್ಹ ಶಾಸಕರೊಬ್ಬರು ಹೊಸ ಬಾಂಬ್ ಸಿಡಿಸಿದ್ದಾರೆ.

ಫೋನ್ ಕದ್ದಾಲಿಕೆಯಲ್ಲಿ ಕೆಲವು ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಆರೋಪಿಸಿರೋ ಪ್ರತಾಪಗೌಡ ಪಾಟೀಲ್, ಈ ಕುರಿತು ವಿವರವಾಗಿ ತನಿಖೆ ನಡೆಸಬೇಕಾಗಿದೆ ಎಂದು ಮಾಡಿದ್ದಾರೆ.

ನನ್ನ ಸಹಾಯಕ ಮತ್ತು ನನ್ನ ಫೋನ್ ಗಳನ್ನು ಕದ್ದಾಲಿಕೆ ಮಾಡಲಾಗಿದೆ. ಹೀಗಂತ ಮಸ್ಕಿ ಮತಕ್ಷೇತ್ರದ ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಫೋನ್ ಕದ್ದಾಲಿಕೆ ಕೇಸ್ ನ್ನ ಸರಕಾರ ಗಂಭೀರವಾಗಿ ಪರಿಗಣಿಸಬೇಕು. ಇಲ್ಲದಿದ್ದರೆ ಅನರ್ಹ ಶಾಸಕರು ಸಭೆ ಸೇರಿ ಹೈಕೋರ್ಟ್ ಮೊರೆ ಹೋಗೋದಾಗಿ ಹೇಳಿದ್ದಾರೆ.

 

 
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಈ ಪಾತ್ರವೇ ಅತೀ ಇಷ್ಟವಂತೆ

ಸ್ಯಾಂಡಲ್ ವುಡ್ ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈಗಾಗಲೇ ಕನ್ನಡ ಚಿತ್ರರಸಿಕರ ಮನೆ ಮಾತಾಗಿದ್ದಾರೆ. ಹಲವು ...

news

ಪ್ರವಾಹದಲ್ಲೂ ರಾಷ್ಟ್ರಭಕ್ತಿ ಮೆರೆದ ನೆರೆ ಸಂತ್ರಸ್ಥರು

ಭೀಕರ ಪ್ರವಾಹದಿಂದಾಗಿ ಮನೆ, ಮಠಗಳನ್ನಕಳೆದುಕೊಂಡು ಜೀವನ ಬೀದಿಗೆ ಬಿದ್ದಿದ್ದರೂ ಈ ಮಂದಿ ಮಾತ್ರ ದೇಶ ಪ್ರೇಮ ...

news

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆ ಮಾಡಿದ ಕಾಂಗ್ರೆಸ್​​ ನಾಯಕರು

ಬೆಂಗಳೂರು : ಇಂದು 73ನೇ ಸ್ವಾತಂತ್ರ್ಯ ದಿನಾಚರಣೆಯ ಹಿನ್ನಲೆ ನಗರದ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್​​ ...

news

ವೀರ ಚಕ್ರ ಪ್ರಶಸ್ತಿಗೆ ಭಾಜನರಾದ ವೀರ ಯೋಧ ಅಭಿನಂದನ್​ ವರ್ತಮಾನ್

ನವದೆಹಲಿ : ಪುಲ್ವಾಮ ದಾಳಿಯ ವೇಳೆ ಪಾಕ್ ಯುದ್ಧ ವಿಮಾನವನ್ನು ಹೊಡೆದುರುಳಿಸಿದ ವೀರ ಯೋಧ ವಾಯುಪಡೆ ವಿಂಗ್​ ...