ರಾಜ್ಯ ಸರಕಾರದ ವಿರುದ್ಧ ಮಾಜಿ ಸಚಿವ ಜಾರಕಿಹೊಳಿ ಫುಲ್ ಗರಂ ಆಗಿದ್ದಾರೆ.ಪ್ರವಾಹ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಸರ್ಕಾರ ಗಮನ ಸೆಳೆಯಲು ಬೆಳಗಾವಿಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು, ನಿರಾಶ್ರಿತರ ಜತೆಗೂಡಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಮಾಜಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.ಬೆಳಗಾವಿಯಲ್ಲಿ ಮಾತನಾಡಿ, ರಾಜ್ಯ ಸರಕಾರ ಸಂತ್ರಸ್ತರಿಗೆ ಕೇವಲ 10 ಸಾವಿರ ಕೊಟ್ಟು ಕೈಕಟ್ಟಿ ಕುಳಿತಿದೆ. ಬಾಡಿಗೆ, ಶೆಡ್ ನಿರ್ಮಾಣ ಮತ್ತು ಮನೆ ನಿರ್ಮಾಣಗಳಿಗೆ 5 ಲಕ್ಷ ಘೋಷಣೆಯ