ಛತ್ತೀಸ್ಗಡದ ರಾಯಪುರದಲ್ಲಿ ನಡೆದ ಅಧಿವೇಶನ ಕಾಂಗ್ರೆಸ್ಗೆ ಹೊಸ ದಿಕ್ಕು ಸಿಕ್ಕಂತಾಗಿದೆ ಎಂದು KPCC ಅಧ್ಯಕ್ಷ D.K. ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿಂದು ಮಾತನಾಡಿದ ಡಿಕೆಶಿ, ರಾಯಪುರ ಅಧಿವೇಶನ ಹೊಸ ದಿಕ್ಕು ಕೊಡ್ತಾ ಇದೆ. ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ಹೇಗೆ ಹೋಗಬೇಕು ಎಂದು ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು. 2024ರ ಚುನಾವಣೆಗೆ ಹೇಗೆ ತಯಾರಿ ಆಗಬೇಕು? ಭಾರತ ಜೋಡೋ ವೇಳೆ ತೆಗೆದುಕೊಂಡ ತೀರ್ಮಾನ ಅನುಷ್ಠಾನ ಮಾಡುವುದು ಹೇಗೆ ಎಂಬ ವಿಚಾರಗಳು ರಾಯಪುರದ ಅಧಿವೇಶದಲ್ಲಿ