ಮೈಸೂರು : ಸ್ವಚ್ಛ, ದಕ್ಷ, ಜನಪರ ಆಡಳಿತ ನೀಡಲು ಬದ್ಧರಾಗಿದ್ದು, ಕರ್ನಾಟಕದಲ್ಲಿ ಅಭಿವೃದ್ಧಿಯ ಹೊಸ ಯುಗ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. Photo Courtesy: Google ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ದಸರಾ ಮಹೋತ್ಸವ ಅಂತಾರಾಷ್ಟ್ರೀಯ ಮಟ್ಟಕ್ಕೆ ಹೋಗಬೇಕು ಎನ್ನುವ ವಿಚಾರವನ್ನು ಉದ್ಘಾಟಕರು ಕೂಡ ತಿಳಿಸಿದರು. ಖಂಡಿತವಾಗಿ ವಿಶ್ವದಲ್ಲಿ ಬೇರೆ ಬೇರೆ ಹಬ್ಬಗಳನ್ನು ಆಚರಣೆ ಮಾಡಲು ಟೂರಿಸಂ ಸರ್ಕಿಟ್ ಮಾಡಿ