ಮದ್ಯಪ್ರಿಯರಿಗೆ ಹೊಸ ಗುಡ್ ನ್ಯೂಸ್ ಸಿಕ್ಕಿದೆ.ಸಿ.ಎಲ್-2, ಸಿ.ಎಲ್.-11ಸಿ ಸನ್ನದುಗಳಿಗೆ ಸನ್ನದು ವ್ಯವಹಾರದ ಅವಧಿಯನ್ನು ಪ್ರತಿದಿನ ಬೆಳಿಗ್ಗೆ 9 ಗಂಟೆಯಿಂದ ಸಂಜೆ 7 ಗಂಟೆ ಬದಲಾಗಿ ಪ್ರತಿದಿನ ಬೆಳಿಗ್ಗೆ 9 ರಿಂದ ರಾತ್ರಿ 9 ಗಂಟೆಯವರೆಗೆ ತೆರೆಯಲು ಅನುಮತಿ ನೀಡಲಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶರತ್ ಬಿ. ಅವರು ತಿಳಿಸಿದ್ದಾರೆ.ಕೊರೋನಾ ವೈರಸ್ (ಕೋವಿಡ್-19) ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಲಾಕ್ಡೌನ್ ಜಾರಿಯಲ್ಲಿರುವುದರಿಂದ ಕಲಬುರಗಿ ಜಿಲ್ಲೆಯಲ್ಲಿ ಮಾರಾಟವಾಗದೇ ಉಳಿದಿರುವ ಮದ್ಯ ಮತ್ತು