ಆಜಾನ್ ಮತ್ತು ಸುಪ್ರಭಾತ ವಿವಾದಕ್ಕೆ ತೆರೆ ಎಳೆಯಲು ಧ್ವನಿವರ್ಧಕ ವಿಚಾರದಲ್ಲಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಸುಪ್ರೀಂಕೋರ್ಟ್ 2002ರ ಆದೇಶದಂತೆ ಯಾವ ಪ್ರದೇಶದಲ್ಲಿ ಎಷ್ಟು ಡೆಸಿಬಲ್ ಧ್ವನಿವರ್ಧಕ ಬಳಸಬೇಕೆಂದು ರಾಜ್ಯ ಸರ್ಕಾರ ತನ್ನ ಮಾರ್ಗಸೂಚಿಯಲ್ಲಿ ತಿಳಿಸಿದೆ..ಯಾವ ಪ್ರಮಾಣದಲ್ಲಿ ಶಬ್ದ ಬರುವಂತೆ ಧ್ವನಿ ವರ್ಧಕ ಬಳಸಿಕೊಳ್ಳಬಹುದು..? ಮಾರ್ಗಸೂಚಿಯಲ್ಲಿ ಕೊಟ್ಟಿರುವ ಡೆಸಿಬಲ್ ಪ್ರಮಾಣ ಎಷ್ಟು..? ಮತ್ತು ಇಂತಿಷ್ಟೇ ಡೆಸಿಬಲ್ ಇರುವಂತೆ ನಿಗದಿ ಪಡಿಸಲಾಗಿದೆ..ಅಲ್ಲದೇ, ಯಾರು ಧ್ವನಿವರ್ಧಕ ಅಳವಡಿಸಲು ಅನುಮತಿ ಪಡೆದಿಲ್ಲವೋ