ಚಿಕ್ಕಬಳ್ಳಾಪುರ : ವಿದೇಶಗಳಿಂದ ಆಗಮಿಸುವ ಪ್ರಯಾಣಿಕರಲ್ಲಿ ಕೋವಿಡ್ ಗುಣ ಲಕ್ಷಣಗಳಾದ ಜ್ವರ, ನೆಗಡಿ, ಕೆಮ್ಮು ಕಂಡುಬಂದರೆ ಸೀದಾ ವಿಮಾನ ನಿಲ್ದಾಣದಿಂದ ಆಸ್ಪತ್ರೆಗೆ ಕಳುಹಿಸಲಾಗುವುದು,