ಬೆಂಗಳೂರು : ಕಾಲೇಜು ಅವರಣದಲ್ಲಿ, ಪಾರ್ಕಿಂಗ್ ಲಾಟ್ನಲ್ಲಿ ಸಿಸಿಟಿವಿ ಕಡ್ಡಾಯವಾಗಿರಬೇಕು. ಹೊರಗಡೆಯಿಂದ ಬೈಕ್ನಲ್ಲಿ ಬರುವವರನ್ನ ಪರಿಶೀಲಿಸಬೇಕು.