ಬೆಂಗಳೂರು : ಸಾರ್ವಜನಿಕರಿಗೆ ತೊಂದರೆಯಾಗುವ ಹಿನ್ನಲೆಯಲ್ಲಿ ಇದೀಗ ನೂತನ ಬಿಜೆಪಿ ಸರ್ಕಾರದ ಗೃಹಮಂತ್ರಿ ಬಸವರಾಜ ಬೊಮ್ಮಾಯಿ ತಮಗೆ ಝೀರೋ ಟ್ರಾಫಿಕ್ ಸೌಲಭ್ಯ ಬೇಡವೆಂದು ಹೇಳಿ ಟ್ವೀಟ್ ಮಾಡಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿಗಳಿಗೆ, ಸಚಿವರಿಗೆ ಝೀರೋ ಟ್ರಾಫಿಕ್ ಸೌಲಭ್ಯ ಒದಗಿಸಲಾಗುತ್ತದೆ. ಆದರೆ ಇದರಿಂದ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತಿರುವ ಕಾರಣ ಡಿಸಿಎಂ ಅಶ್ವಥ್ ನಾರಾಯಣ ಕೂಡ ತಮಗೆ ಝೀರೋ ಟ್ರಾಫಿಕ್ ಸೌಲಭ್ಯ ಬೇಡವೆಂದು ಹೇಳಿದ್ದರು. ಇದೀಗ ಬಿಜೆಪಿ ಸರ್ಕಾರದ ಗೃಹಮಂತ್ರಿ ಬಸವರಾಜ ಬೊಮ್ಮಾಯಿ, ಪೊಲೀಸ್