2018 ರಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಲ್ಲಿ ಮನೆ ಕಳೆದುಕೊಂಡಿದ್ದವರಿಗೆ ಸರಕಾರ ಮನೆ ಭಾಗ್ಯ ಕರುಣಿಸಿದೆ. ಕೊಡಗು ಜಿಲ್ಲೆಯ ಸಂತ್ರಸ್ತರಿಗೆ ಸರ್ಕಾರದ ವತಿಯಿಂದ ನಿಮಿ೯ಸಲಾದ ನೂತನ ಮನೆಗಳನ್ನು ಹಸ್ತಾಂತರಿಸಲಾಗಿದೆ.ಮಡಿಕೇರಿ ಬಳಿಯ ಜಂಬೂರು ಮತ್ತು ಮದೆ ಗ್ರಾಮದಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ನಿಮಿ೯ಸಲಾದ 463 ಮನೆಗಳಳ ಹಕ್ಕು ಪತ್ರ , ಕೀ ಗಳನ್ನು ಫಲಾನುಭವಿಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಮತ್ತು ರಾಜ್ಯ ವಸತಿ ಸಚಿವ ವಿ.ಸೋಮಣ್ಣ ಹಾಗೂ ಕಂದಾಯ ಸಚಿವ ಆರ್.ಅಶೋಕ್