ಬೆಂಗಳೂರು: ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪರಮಾಧಿಕಾರ ನೀಡಿದ್ದು 14 ಸಚಿವರನ್ನು ಬದಲಿಸುವ ಸಿಎಂ ನಿರ್ಧಾರಕ್ಕೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ದರಿಂದ ನೂತನ ಸಚಿವರ ಪಟ್ಟಿ ಬಿಡುಗಡೆಯಾಗಿದೆ.