ರಾಜ್ಯ ಸರ್ಕಾರ 2022-23ನೇ ಸಾಲಿನ ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಡಿ ಶಾಲೆಗಳ ಮಧ್ಯಾಹ್ನ ಊಟದ ಮೆನು ಸಿದ್ಧಪಡಿಸಿದೆ. ಹೊಸ ಮೆನು ಕಂಡು ವಿದ್ಯಾರ್ಥಿಗಳು ಸಂತೋಷ ವ್ಯಕ್ತಪಡಿಸಿದ್ದಾರೆ. ಹೊಸ ಮೆನುವಿಗೆ ವಿದ್ಯಾರ್ಥಿಗಳು ಸಂತೋಷ ವ್ಯಕ್ತಪಡಿಸಿದ್ದಾರೆ. ಇನ್ಮುಂದೆ ಶಾಲಾ ವಿದ್ಯಾರ್ಥಿಗಳಿಗೆ ಅವರ ಪ್ರದೇಶಕ್ಕೆ ಅನುಗುಣವಾಗಿ ಬಗೆ ಬಗೆಯ ಊಟ ಸಿಗಲಿದೆ. ಇದರ ಜೊತೆಗೆ ಮಕ್ಕಳಿಗೆ ಗುಣಮಟ್ಟದ ಆಹಾರ ಲಭ್ಯವಾಗಲಿದೆ. ಪ್ರತಿ ದಿನ ಮಧ್ಯಾಹ್ನ ಮಕ್ಕಳಿಗೆ ಒಂದೇ ರೀತಿಯ ಆಹಾರ ನೀಡೋದರಿಂದ ಅಪೌಷ್ಟಿಕತೆ