ಬೆಂಗಳೂರು(ಜು.29): ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರನ್ನು ಪಕ್ಷದ ಹೈ ಕಮಾಂಡ್ ಆಯ್ಕೆ ಮಾಡಿದ್ದು ನಾನು ಸೂಪರ್ ಸಿಎಂ ಟ್ಯಾಗ್ನಿಂದ ಹೊರಬಂದಿದ್ದೇನೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ತಿಳಿಸಿದ್ದಾರೆ. • ನಾನು ಸೂಪರ್ ಸಿಎಂ ಟ್ಯಾಗ್ನಿಂದ ಹೊರಬಂದಿದ್ದೇನೆ • ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಹೇಳಿಕೆ •ಬೊಮ್ಮಾಯಿ ಅವರು ನುರಿತ ರಾಜಕಾರಣಿ, ಶಾಸಕರಾಗಿ, ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಬೊಮ್ಮಾಯಿ ಅವರು ನುರಿತ ರಾಜಕಾರಣಿ, ಶಾಸಕರಾಗಿ, ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.