ಬಹುದಿನಗಳಿಂದ ಕುತೂಹಲ ಕೆರಳಿಸಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಿದೆ. ಬೈ ಎಲೆಕ್ಷನ್ ನಲ್ಲಿ ಗೆದ್ದ 10 ಜನರನ್ನು ಮಂತ್ರಿ ಮಾಡಲಾಗಿದೆ. ನೂತನ ಮಂತ್ರಿಗಳು ಈಗಲೂ ಅನರ್ಹರೇ ಆಗಿದ್ದಾರೆ ಅಂತ ಮಾಜಿ ಸಿಎಂ ಟೀಕೆ ಮಾಡಿದ್ದಾರೆ. ಮೈತ್ರಿ ಸರಕಾರ ಪತನಕ್ಕೆ ಕಾರಣವಾಗಿರೋ ಅನರ್ಹ ಶಾಸಕರ ವಿರುದ್ಧ ಟ್ವಿಟ್ ಮಾಡಿರೋ ಸಿದ್ದರಾಮಯ್ಯ, ಸಂಪುಟ ವಿಸ್ತರಣೆ ಬಗ್ಗೆ ಸಂತೋಷ ಪಡುವುದೇನಿಲ್ಲ. ತಾಂತ್ರಿಕವಾಗಿ ಚುನಾವಣೆಯಲ್ಲಿ ಗೆದ್ದು ಶಾಸಕರಾದರೂ ನೈತಿಕವಾಗಿ ಸೋತಿರುವ ಅವರು ಈಗಲೂ