ಜನತೆಗೆ ಕಡಿಮೆ ದರದಲ್ಲಿ ಸುಲಭ ಹಾಗೂ ಪಾರದರ್ಶಕವಾಗಿ ಮರಳು ದೊರೆಯಬೇಕು. ಈ ನಿಟ್ಟಿನಲ್ಲಿ ಸರಕಾರ ಮುಂದಾಗಿದೆ ಎಂದು ಸಚಿವರೊಬ್ಬರು ತಿಳಿಸಿದ್ದಾರೆ. ತೆಲಂಗಾಣ ರಾಜ್ಯದ ಮರಳು ನೀತಿಯನ್ನು ಸಣ್ಣಪುಟ್ಟ ತಿದ್ದುಪಡಿಯೊಂದಿಗೆ ರಾಜ್ಯದಲ್ಲಿ ಜಾರಿಗೊಳಿಸಲು ರಾಜ್ಯ ಸಚಿವ ಸಂಪುಟದಿಂದ ಅನುಮೋದನೆ ನೀಡಲಾಗಿದೆ ಎಂದು ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ತಿಳಿಸಿದ್ದಾರೆ.ಹೊಸ ಮರಳು ನೀತಿಯನ್ವಯ ಹಳ್ಳ, ತೊರೆ, ಕೆರೆಗಳಲ್ಲಿನ ಮರಳು ನಿಕ್ಷೇಪಗಳನ್ನು ಗ್ರಾಮ