ಬೆಂಗಳೂರು : ಬೈಎಲೆಕ್ಷನ್ ನಲ್ಲಿ ಸೋತರೂ ಅಧಿಕಾರ ಗಿಟ್ಟಿಸಿಕೊಳ್ಳಲು ಸೋತ ಮಾಜಿ ಶಾಸಕರು ಲೆಕ್ಕಚಾರ ಹಾಕಿದ್ದು, ಆ ಮೂಲಕ ಸಿಎಂ ಗೆ ಒತ್ತಡ ಹೇರಲು ಹೊಸ ತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ.ಸಚಿವ ಸಂಪುಟದಲ್ಲಿ ಸ್ಥಾನ ಕೊಡದಿದ್ದರೂ ತೊಂದರೆ ಇಲ್ಲ. ಬಿಡಿಎ ಅಧ್ಯಕ್ಷ ಸ್ಥಾನ ಪಡೆಯಲು ಎಂಟಿಬಿ ನಾಗರಾಜ್ ಸ್ಕೆಚ್ ಹಾಕಿದ್ದು, ಆ ಮೂಲಕ ಅಧಿಕಾರ ಪಡೆಯಲು ಯತ್ನಿಸುತ್ತಿದ್ದಾರೆ ಎನ್ನಲಾಗಿದೆ. ಈಗಾಗಲೇ ಕಾನೂನು ತೊಡಕಿನ ಬಗ್ಗೆ ಎಂಟಿಬಿ ನಾಗರಾಜ್ ರಾಜ್ಯದ ನಿವೃತ್ತ ನ್ಯಾಯಾಮೂರ್ತಿಗಳಿಂದ