ಅಬಕಾರಿ ಸಚಿವ ಎಚ್.ವೈ.ಮೇಟಿ ವಿರುದ್ಧದ ರಾಸಲೀಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಪಡೆದುಕೊಂಡಿದ್ದು, ಪೊಲೀಸ್ ಪೇದೆ ಸೇರಿದಂತೆ ನಾಲ್ವರು ಮೇಟಿ ಅವರ ವಿರುದ್ಧ ಆರೋಪ ಮಾಡುವಂತೆ ಜೀವ ಬೆದರಿಕೆ ಹಾಕಿ ವಿಡಿಯೋ ಮಾಡಿದ್ದಾರೆ ಎಂದು ಸಂತ್ರಸ್ಥೆ ಮಹಿಳೆ ದೂರಿದ್ದಾಳೆ.