ಯಲಹಂಕದ ಸರ್ಕಾರಿ ಶಾಲೆಯೊಂದರಲ್ಲಿ ನಡೆದ ವಿದ್ಯಾರ್ಥಿಯೋರ್ವನ ಕೊಲೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಕಾಲೇಜು ವಿದ್ಯಾರ್ಥಿನಿ ಜತೆಗಿನ ಆತನ ವಿಶೇಷ ಸ್ನೇಹವೇ ಈ ಕೊಲೆಗೆ ಕಾರಣ ಎನ್ನಲಾಗುತ್ತಿದೆ. ಯಲಹಂಕದ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಹರ್ಷರಾಜ್ (16)ಎಂಬಾತನನ್ನು ನಿನ್ನೆ ಹತ್ಯೆಗೈಯ್ಯಲಾಗಿತ್ತು. ಶಾಲಾ ವಾರ್ಷಿಕೋತ್ಸವ ಮುಗಿಸಿಕೊಂಡು ಮನೆಗೆ ಹಿಂತಿರುಗುತ್ತಿದ್ದ ಹರ್ಷನನ್ನು ಆತನ ಸ್ನೇಹಿತರೇ ಚಾಕು ಇರಿದು ಕೊಂದಿದ್ದರು. ಘಟನೆ ವಿವರ: ಯಲಹಂಕದ ಬಳಿ