ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಎಸ್ ಐಟಿ ವಿಚಾರಣೆ ವೇಳೆ ರಮೇಶ್ ಜಾರಕಿಹೊಳಿ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ವಿಡಿಯೋ ಮುಂದಿಟ್ಟು 5 ಕೋಟಿಗೆ ಡಿಮ್ಯಾಂಡ್ ಮಾಡಿದ್ದರು. ವಿಡಿಯೋ ವಿಚಾರ ತನಗೆ 4 ತಿಂಗಳ ಹಿಂದೆಯೇ ಗೊತ್ತಿತ್ತು. ಮಾಜಿ ಶಾಸಕ ನಾಗರಾಜ್ ಮೂಲಕ ತನಗೆ ವಿಚಾರ ತಿಳಿದಿತ್ತು. 5 ಕೋಟಿಗೆ ಡಿಮ್ಯಾಂಡ್ ಇಟ್ಟಿರೋ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ.ರಾಜಕೀಯವಾಗಿ ನನ್ನ ತೇಜೋವಧೆ ಮಾಡಲು ಹೀಗೆ