ರಾಯಚೂರು ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವಿನ ಪ್ರಕರಣಕ್ಕೆ ಹೊಸ ಟ್ವಿಸ್ಟ್

ರಾಯಚೂರು, ಶನಿವಾರ, 11 ಮೇ 2019 (11:38 IST)

ರಾಯಚೂರು : ರಾಯಚೂರು ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯದು ಕೊಲೆಯಲ್ಲ ಆತ್ಮಹತ್ಯೆ ಎಂಬ ವಿಚಾರ ಇದೀಗ ಸಿಐಡಿ ಮೂಲಗಳಿಂದ ತಿಳಿದುಬಂದಿದೆ.
ವಿದ್ಯಾರ್ಥಿನಿಯ ಮರಣೋತ್ತರ ಪರೀಕ್ಷೆಯ ವರದಿ ಸಿಐಡಿ ಅಧಿಕಾರಿಗಳ ಕೈಸೇರಿದ್ದು, ದೇಹದ ಯಾವುದೇ ಭಾಗದಲ್ಲಿ ಗಾಯದ ಗುರುತು ಪತ್ತೆಯಾಗಿಲ್ಲ. ಲೈಂಗಿಕ ದೌರ್ಜನ್ಯದ ಕುರುಹುಗಳು ಕೂಡ ಪತ್ತೆಯಾಗಿಲ್ಲ ಎಂದು ವರದಿಯಲ್ಲಿ ಹೇಳಲಾದ ಕಾರಣ ಆಕೆಯ ಮೇಲೆ ಅತ್ಯಾಚಾರವಾಗಿಲ್ಲ, ಇದು ಆತ್ಮಹತ್ಯೆ ಎಂದು ತಿಳಿಸಿವೆ. 


ಆದಕಾರಣ  ಪೊಲೀಸರು ವಿದ್ಯಾರ್ಥಿನಿ ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದಾರೆ. ಹಾಗೇ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ  ಮೇ. 14 ರ ವರೆಗೆ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಸುದರ್ಶನ್ ಯಾದವ್ ಜಾಮೀನಿನ ಮೇಲ ಹೊರಬರುವ ಸಾಧ್ಯತೆಗಳಿವೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 

 
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬೆಂಗಳೂರಿಗೆ ಕರೆಂಟ್ ಶಾಕ್ ನೀಡಿದ ಬೆಸ್ಕಾಂ

ಬೆಂಗಳೂರು : ಬೆಂಗಳೂರಿನ ಜನರಿಗೊಂದು ಶಾಕಿಂಗ್ ನ್ಯೂಸ್. ಬೆಂಗಳೂರಿನ ಹಲವಡೆ ಇಂದು ಮತ್ತು ನಾಳೆ ವಿದ್ಯುತ್ ...

news

ಆರ್.ಅಶೋಕ್ ಹೇಳಿಕೆಗೆ ತಳ-ಬುಡ ಇರುವುದಿಲ್ಲ- ಸಿದ್ದರಾಮಯ್ಯ ತಿರುಗೇಟು

ಕಲಬುರಗಿ: 20ಕ್ಕೂ ಹೆಚ್ಚು ಶಾಸಕರಿಗೆ ಸರ್ಕಾರದ ಬಗ್ಗೆ ಅಸಮಾಧಾನವಿದೆ ಎಂದು ಶಾಸಕ ಆರ್.ಅಶೋಕ್ ಹೇಳಿಕೆಗೆ ...

news

ಸೌಂದರ್ಯವೇ ಮುಳುವಾಯಿತು ಈಕೆಗೆ. ಯಾಕೆ ಗೊತ್ತಾ?

ಕಾಂಬೋಡಿಯಾ : ಸುಂದರವಾಗಿ ಕಾಣಿಸಬೇಕೆಂದು ಹುಡುಗಿಯರು ಫೇಸ್ ಪ್ಯಾಕ್, ಫೇಸ್ ಕ್ರೀಂ ಮುಂತಾದವುಗಳನ್ನು ...

news

ಅಂಬ್ಯುಲೆನ್ಸ್ ನ ಚಾಲಕನಿಂದ ಮಹಿಳೆ ಮೇಲೆ ಅತ್ಯಾಚಾರ

ರಾಜಸ್ತಾನ : ಡೆಲಿವರಿ ವಾರ್ಡ್ ನಲ್ಲಿ ಆಯಂಬುಲೆನ್ಸ್ ನ ಚಾಲಕ, ಮಹಿಳೆಯೊಬ್ಬಳ ಮೇಲೆ ಅತ್ಯಾಚಾರವೆಸಗಿದ ಘಟನೆ ...