ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಇಲಾಖೆಯ ಸಮಸ್ಯೆಗಳು, ದೂರುಗಳನ್ನು ಇನ್ಮುಂದೆ ಯಾರು ಬೇಕಾದರು ನೇರವಾಗಿ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರಿಗೆ ತಿಳಿಸಬಹುದು. ಹೌದು ಪೋಷಕರು ಮತ್ತು ಸಾರ್ವಜನಿಕರು ನೀಡುವ ದೂರುಗಳಿಗೆ ಖುದ್ದು ಶಿಕ್ಷಣ ಸಚಿವರೇ ಉತ್ತರ ಕೊಡುವ ಕೆಲಸ ಮಾಡ್ತಾರೆ. ಸಾರ್ವಜನಿಕರ ಸಮಸ್ಯೆ ಆಲಿಸಲು, ದೂರು ಸ್ವೀಕಾರ ಮಾಡಲು ಪ್ರಾಥಮಿಕ ಶಿಕ್ಷಣ ಇಲಾಖೆ ವಿನೂತನ ಪ್ರಯತ್ನಕ್ಕೆ ಕೈ ಹಾಕಿದೆ. ಶಾಲಾ ಶಿಕ್ಷಣ ಇಲಾಖೆಗೆ ನೂತನವಾಗಿ ವೆಬ್ಸೈಟ್ ಪ್ರಾರಂಭ ಮಾಡಲು