ಇಂದು ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನ್ಯೂ ಇಯರ್ ಸೆಲೆಬ್ರೆಷನ್ಗೆ ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ.ಸಾರ್ವಜನಿಕ ಸ್ಥಳದಲ್ಲಿ ಹೊಸವರ್ಷ ಕಾರ್ಯಕ್ರಮಗಳಿಗೆ ನಿಷೇಧ ಹೇರಲಾಗಿದೆ. ಹೋಟೆಲ್ಗಳಲ್ಲಿ ಶೇಕಡಾ 50ರಷ್ಟು ಜನರಿಗೆ ಮಾತ್ರ ಅವಕಾಶ ನೀಡಲಾಗಿದ್ದು ಹೋಟೆಲ್, ಬಾರ್, ಪಬ್, ಕ್ಲಬ್, ರೆಸ್ಟೋರೆಂಟ್ಗಳಲ್ಲಿ ಶೇಕಡಾ 50ರಷ್ಟು ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ.ಹೀಗಾಗಿ ಈ ಬಾರಿ ಕೂಡ ಹೊಸ ವರ್ಷ ಆಚರಣೆಗೆ ಬ್ರೇಕ್ ಬಿದ್ದಿದೆ. ಮಹಾಮಾರಿ ಕೊರೊನಾದಿಂದ ಕಳೆದ ವರ್ಷ ಕೂಡ ಹೊಸ ವರ್ಷಾಚರಣೆಗೆ