ಬೆಳಗಾವಿ : ಕೆಪಿಟಿಸಿಎಲ್ ಸಹಾಯಕ ಎಂಜನಿಯರ್, ಕಿರಿಯ ಎಂಜನಿಯರ್ ಹಾಗೂ ಕಿರಿಯ ಸಹಾಯಕ ಎಂಜಿನಿಯರ್ ಹುದ್ದೆಗಳ ನೇಮಕ ಪರೀಕ್ಷೆಯ ಫಲಿತಾಂಶವನ್ನು ಜನವರಿ ಮೊದಲ ವಾರದಲ್ಲೇ ಪ್ರಕಟಿಸಲಾಗುವುದು.ಜೊತೆಗೆ ಕೀ ಉತ್ತರಗಳನ್ನು ವಾರದೊಳಗೆ ಪ್ರಕಟಿಸಲಾಗುವುದು ಎಂದು ಸಚಿವ ವಿ. ಸುನೀಲ್ಕುಮಾರ್ ಅವರು ತಿಳಿಸಿದರು. ವಿಧಾನಸಭೆಯಲ್ಲಿಂದು ಶೂನ್ಯವೇಳೆಯಲ್ಲಿ ಶಾಸಕ ಸುರೇಶಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದರು.ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಪರೀಕ್ಷೆಗಳನ್ನು 5 ತಿಂಗಳ ಹಿಂದೆ ನಡೆಸಲಾಗಿದೆ. ಆದರೆ ಫಲಿತಾಂಶ ಪ್ರಕಟಿಸಿಲ್ಲ. ಪರೀಕ್ಷೆ ಬರೆದ ವಿದ್ಯಾರ್ಥಿಗಳು