ಬೆಂಗಳೂರು : ಸಂಪುಟದಲ್ಲಿ ನಾಲ್ಕು ಸಚಿವ ಸ್ಥಾನಗಳು ಖಾಲಿ ಇವೆ. ಅವುಗಳನ್ನು ಬೇರೆಯವರು ಹೆಚ್ಚುವರಿಯಾಗಿ ನಿರ್ವಹಣೆ ಮಾಡುತ್ತಾರೆ.ಅವರ ಬದಲು ಹೊಸಬರಿಗೆ ಅವಕಾಶ ಮಾಡಿಕೊಡಬೇಕು. ಇದರಿಂದ ಅಗ್ರೆಸ್ಸಿವ್ ಆಗಿ ಕೆಲಸ ಮಾಡುತ್ತಾರೆ ಎಂದು ಶಾಸಕ ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಳಂಬ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಸಂಪುಟ ವಿಳಂಬಕ್ಕೆ ಅಸಮಾದಾನ ವ್ಯಕ್ತಪಡಿಸಿದ ಶಾಸಕರು, ಸಂಘಟನೆ ಹಾಗೂ ಸರ್ಕಾರಕ್ಕೆ ಹೆಸರು ಬರುತ್ತದೆ. ಐದು ಸ್ಥಾನಗಳು ಖಾಲಿ ಇವೆ.ಸಂಪುಟ