ಬೆಂಗಳೂರು : ರಾಜ್ಯ ಬಿಜೆಪಿಯ ಪ್ರಮುಖ ಸ್ಥಾನಗಳ ಬದಲಾವಣೆ ಮಾಡಲು ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ ಪ್ರಧಾನ ಕಾರ್ಯದರ್ಶಿಗಳ ಹುದ್ದೆಗೆ ಹೊಸಬರ ನೇಮಕಾತಿ ಸಾಧ್ಯತೆ ಇದೆ ಎನ್ನಲಾಗಿದೆ. ಬಿಜೆಪಿಯಲ್ಲಿ ಒಬ್ಬರಿಗೆ ಒಂದೇ ಹುದ್ದೆ ಎನ್ನುವ ಕಾರಣದಿಂದ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿಯವರನ್ನು ವಿಮುಕ್ತಿಗೊಳಿಸಿಕಿ ಅವರ ಸ್ಥಾನಕ್ಕೆ ಹೊಸಬರನ್ನು ನೇಮಿಸಲಾಗುತ್ತಿದೆ ಎನ್ನಲಾಗಿದೆ. ಅಲ್ಲದೇ ಅರವಿಂದ ಲಿಂಬಾವಳಿ ಸಚಿವರಾಗುವ ನಿರೀಕ್ಷೆ ಇರುವ ಹಿನ್ನಲೆ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಅವರನ್ನು ಬಿಡುಗಡೆ