ಮೈಸೂರು: ಅರಮನೆಯ ಬಲರಾಮ ದ್ವಾರದ ಬಳಿ ಶುಭ ಮಕರ ಲಗ್ನದಲ್ಲಿ ನಂದಿಧ್ವಜಕ್ಕೆ ಸಿಎಂ ಸಿದ್ದರಾಮಯ್ಯ ಪೂಜೆ ಸಲ್ಲಿಸಿದರು. ಈ ಮೂಲಕ ವೈಭವದ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದರು. ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಸಿಎಂ, ಈ ಬಾರಿ ಉತ್ತಮ ಮಳೆಯಾಗಿದೆ. ಕೆರೆಗಳು ತುಂಬಿದ್ದು, ಜಲಾಶಯಗಳು ಭರ್ತಿಯಾಗಿವೆ. ಸದ್ಯಕ್ಕೆ ರಾಜ್ಯದಲ್ಲಿ ನೀರಿನ ಸಮಸ್ಯೆ ಇಲ್ಲ. ನಾವು ಈಗಾಗಲೇ ಉತ್ತಮ ಆಡಳಿತ ನೀಡಿದ್ದೇವೆ. ಮುಂದಿನ ವರ್ಷವೂ ನಾನೇ ದಸರಾಗೆ ಚಾಲನೆ