ಕಲಬುರಗಿ : ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ರಾಜ್ಯಕ್ಕೆ ಆಗಮಿಸಿ ಬಳ್ಳಾರಿ ಹಾಗೂ ಕಲಬುರಗಿಯಲ್ಲಿ ಪ್ರಚಾರ ಕಾರ್ಯಕ್ರಮವನ್ನು ನಡೆಸಿದ್ದಾರೆ. ಬಳ್ಳಾರಿ ತೆರಳಿದ ರಾಹುಲ್ ಗಾಂಧಿ ಗ್ರಾಮೀಣ ಕ್ಷೇತ್ರದ ಅಭ್ಯರ್ಥಿ ಬಿ ನಾಗೇಂದ್ರ ಹಾಗೂ ಬಳ್ಳಾರಿ ನಗರ ಅಭ್ಯರ್ಥಿ ಭರತ ರೆಡ್ಡಿ ಪರವಾಗಿ ಪ್ರಚಾರ ಕಾರ್ಯ ನಡೆಸಿದರು. ಟಿಬಿ ಸ್ಯಾನಿಟೋರಿಯಂ ನಿಂದ ರಾಹುಲ್ ಗಾಂಧಿ ರೋಡ್ ಶೋ ಆರಂಭವಾಗಿ ಬೆಳಗಲ್ ಕ್ರಾಸ್, ಕೌಲ್