ಮಂಗಳೂರು: ಅಗಸ್ಟ್ 15ರ ಬಳಿಕ ಬೆಂಗಳೂರಿನಲ್ಲಿ ಕೋವಿಡ್ ನಿಯಮ ಕಟ್ಟುನಿಟ್ಟು ವಿಚಾರಕ್ಕೆ ಸಂಬಂಧಿಸಿ ಮುಂದಿನ ವಾರ ಬೆಂಗಳೂರಿನಲ್ಲಿ ತಜ್ಞರ ಸಮಿತಿ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.