ನವದೆಹಲಿ: ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ದೇಶದ ಹಲವು ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಇದೀಗ ರಾಜ್ಯಕ್ಕೂ ಭೀತಿ ಎದುರಾಗಿದೆ.